ರಾಜ್ಯಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಧರ್ ಪೂಜಾರ್ ಕುರಿತ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ, ನೋಟಿಸ್ ಜಾರಿ
ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದೆ.