ರಾಜ್ಯಬಿಟ್ ಕಾಯಿನ್ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಪೂಜಾರ್, ಚಂದ್ರಾಧರ ಹೈಕೋರ್ಟ್ ಮೊರೆ
ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲವಾಲಾ ಅವರನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ...