ರಾಜ್ಯಸುಧಾಮೂರ್ತಿ ಸಹೋದರ ಶ್ರೀನಿವಾಸ್ ಆರ್. ಕುಲಕರ್ಣಿಗೆ ಖಗೋಳಶಾಸ್ತ್ರದ ಪ್ರತಿಷ್ಠಿತ Shaw ಪ್ರಶಸ್ತಿ ಪುರಸ್ಕಾರ!
ಭಾರತೀಯ ಮೂಲದ ಅಮೆರಿಕಾ ವಿಜ್ಞಾನಿ ಮತ್ತು ಸುಧಾಮೂರ್ತಿ ಅವರ ಸಹೋದರ ಶ್ರೀನಿವಾಸ್ ಆರ್ ಕುಲಕರ್ಣಿ ಅವರು ಖಗೋಳಶಾಸ್ತ್ರ ವಿಭಾಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ‘ಶಾ ಪುರಸ್ಕಾರ’ ನೀಡಲಾಗಿದೆ.