ಶ್ರೀನಿವಾಸ್ ಗೌಡ

ಕಂಬಳದಲ್ಲಿ ಮತ್ತೊಬ್ಬ ವೇಗದ ಓಟಗಾರ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!
ಇತ್ತಿಚೆಗೆ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳದ ಶ್ರೀನಿವಾಸ ಗೌಡರಿಗೆ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ ಲಕ್ಷ ರೂ. ನೆರವು: ಡಾ.ಅಶ್ವತ್ಥನಾರಾಯಣ
ಕಂಬಳದ ಶ್ರೀನಿವಾಸ ಗೌಡರಿಗೆ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ ಲಕ್ಷ ರೂ. ನೆರವು ನೀಡುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಣೆ ಮಾಡಿದ್ದಾರೆ.

ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಸಕ ಶ್ರೀನಿವಾಸ ಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್.ಆರ್ ವಿಶ್ವನಾಥ್
ಬಿಜೆಪಿ ಕಡೆಯಿಂದ ತಮಗೆ 30 ಕೋಟಿ ರು. ಹಣದ ಆಮಿಷ ಒಡ್ಡಲಾಗಿತ್ತು ಎಂಬ ಕೋಲಾರ ಶಾಸಕ ಶ್ರೀನಿವಾಸಗೌಡ ಅವರ ಆರೋಪ ವಿಧಾನಸಭೆಯಲ್ಲಿಂದು ತೀವ್ರ ...

ಕುದುರೆ ವ್ಯಾಪಾರ ಪ್ರಕರಣ: ಎಸಿಬಿ ಪ್ರಶ್ನೆಗೆ ಉತ್ತರಿಸಲು ಹೆಚ್ಚುವರಿ ಕಾಲಾವಕಾಶ ಕೇಳಿದ ಶ್ರೀನಿವಾಸಗೌಡ
ಕುದುರೆ ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡರನ್ನು ಬೆಂಗಳೂರು ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ವಿಚಾರಣೆ ನಡೆಸಿದೆ.

