ವಿದೇಶOpenAI CTO ಹುದ್ದೆಗೆ ಭಾರತೀಯ ಮೂಲದ ಶ್ರೀನಿವಾಸ್ ನಾರಾಯಣನ್ ದಿಢೀರ್ ರಾಜೀನಾಮೆ!
ಕೆಲವೊಂದು ಉತ್ಪನ್ನ ಬಿಡುಗಡೆ ನಂತರ ಇದೇ ಸರಿಯಾದ ಸಮಯ ಅನಿಸಿತು. ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಮೊದಲು ಕುಟುಂಬದೊಂದಿಗೆ ಇರಲು ಭಾರತಕ್ಕೆ ತೆರಳಲು ಯೋಜಿಸಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಮತ್ತು ಲಿಂಕ್ಡ್ಇನ್ನಲ್ಲಿನ ಪೋಸ್ಟ್ಗಳಲ್ಲಿ ತಿಳಿಸಿದ್ದಾರೆ.