ಶ್ರೀನಿವಾಸ್ ಪ್ರಸಾದ್

ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ
ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಮಣ್ಣಲ್ಲಿ ಮಣ್ಣಾದ ಶ್ರೀನಿವಾಸ್ ಪ್ರಸಾದ್: ಬೌದ್ಧ ಧರ್ಮದ ವಿದಿ-ವಿಧಾನದಂತೆ ಅಂತ್ಯಸಂಸ್ಕಾರ
ತೀವ್ರ ಅನಾರೋಗ್ಯದಿಂದ ಸೋಮವಾರ ನಿಧನರಾದ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿದಿ-ವಿಧಾನದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಸಂಜೆ ನೆರವೇರಿತು.

ಪ್ರಜ್ವಲ್ ರೇವಣ್ಣ ಉಚ್ಛಾಟನೆ?, ತಪ್ಪಾಗಿದ್ದರೆ ಶಿಕ್ಷೆ ಎಂದ HDK, ಶ್ರೀನಿವಾಸ್ ಪ್ರಸಾದ್ ನಿಧನ, ಮುರುಘಾ ಶ್ರೀ ಜೈಲಿಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-29-04-2024
ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

JDS ನಿಂದ Prajwal Revanna ಉಚ್ಛಾಟನೆ? ಶ್ರೀನಿವಾಸ್ ಪ್ರಸಾದ್ ನಿಧನ-FSLಗೆ ವಿಡಿಯೋ-ಈ ದಿನದ ಸುದ್ದಿ ಮುಖ್ಯಾಂಶಗಳು-29-04-2024

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

'ಮೋದಿ ಕಾರ್ಯಕ್ರಮಕ್ಕೆ ಬರಲ್ಲ': BSY ಮನವಿ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್
ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ತಾವು ಹಾಜರಾಗುವುದಿಲ್ಲ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ನಾನು ಹೋಗಲ್ಲ: ಸಿಎಂ ಭೇಟಿ ಬಳಿಕ ಶ್ರೀನಿವಾಸ್ ಪ್ರಸಾದ್ ಹೇಳಿಕೆ; ಬಿಜೆಪಿಯಲ್ಲಿ ತಳಮಳ
ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ಬರುವುದೂ ಇಲ್ಲ. ಕರೆದಿಲ್ಲ, ಕರೆಯುವುದೂ ಇಲ್ಲ. ನಾನು ಹೋಗುವುದೂ ಇಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.

ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಶ್ರೀನಿವಾಸ್ ಪ್ರಸಾದ್ ಸಹೋದರ ಕಾಂಗ್ರೆಸ್ ಸೇರ್ಪಡೆ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ.

ರಾಜಕೀಯ ಭವಿಷ್ಯದ ಅನಿಶ್ಚಿತತೆ: ಶ್ರೀನಿವಾಸ್ ಪ್ರಸಾದ್ ಅಳಿಯ, ಬೆಂಬಲಿಗರು ಬಿಜೆಪಿಗೆ ಗುಡ್ ಬೈ; ಕಾಂಗ್ರೆಸ್ ಸೇರ್ಪಡೆ!
ಶ್ರೀನಿವಾಸ್ ಪ್ರಸಾದ್ ಅವರ ಹಲವಾರು ನಿಷ್ಠಾವಂತರು ಮತ್ತು ಕುಟುಂಬ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವ ಮೂಲಕ ಈ ಬದಲಾವಣೆಯು ಲೋಕಸಭೆ ಚುನಾವಣೆಯ ಪೂರ್ವದಲ್ಲಿ ನಿರ್ಣಾಯಕ ಬೆಳವಣಿಗೆಯಾಗಿದೆ.

