ಶ್ರೀನಿವಾಸ್ ಬಿವಿ

ಹರಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿ ಬಂಧನ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಹೇಳಿಕೆ
ಲಖಿಂಪುರ–ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡುವ ಸಂದರ್ಭದಲ್ಲಿ ಹರಗಾಂವ್ ನಲ್ಲಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಯುವ ಚಳುವಳಿಯನ್ನು ಅಸ್ಥಿರಗೊಳಿಸುತ್ತಿದೆ: ಡಿ.ಕೆ. ಶಿವಕುಮಾರ್
ಕೋವಿಡ್-19 ಪರಿಹಾರ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಯುವ ಚಳುವಳಿಯನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಜನರಿಗೆ 'ಕೋವಿಡ್ ನೆರವು': ದೆಹಲಿ ಪೊಲೀಸರಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿಚಾರಣೆ
ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

