ರಾಜ್ಯಕಾಶ್ಮೀರದಲ್ಲಿ Article 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಶ್ರೀರಂಗಪಟ್ಟಣ Congress ಶಾಸಕ ರಮೇಶ್ ಬಂಡಿಸಿದ್ದೇಗೌಡ
ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲಿನ ನರವೇಧಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಕಾರಣ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.