ರಾಜ್ಯಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಬಿಜೆಪಿ ಶಾಸಕ ಸುರೇಶ್ಗೌಡ ಪುತ್ರಿಗೆ ಕೋರ್ಟ್ ಶಾಕ್; ಜಾಮೀನು ಅರ್ಜಿ ತಿರಸ್ಕೃತ
ಐಶ್ವರ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿ ವಜಾಗೊಂಡ ಬೆನ್ನಲ್ಲೇ ಪೊಲೀಸರು ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ..