ರಾಜ್ಯಐತಿಹಾಸಿಕ ದಸರಾ ಉದ್ಘಾಟಿಸಲಿರುವ ಕ್ರೇಜಿಸ್ಟಾರ್ ರವಿಚಂದ್ರನ್; ಅಕ್ಟೋಬರ್ 15ಕ್ಕೆ ಶ್ರೀರಂಗಪಟ್ಟಣ ದಸರಾಗೆ ಚಾಲನೆ
Srirangapatna Dasara 2026: 2026ರ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸ್ಯಾಂಡಲ್ವುಡ್ನ ಖ್ಯಾತ ಹಿರಿಯ ನಟ, 'ಕ್ರೇಜಿಸ್ಟಾರ್' ವಿ. ರವಿಚಂದ್ರನ್ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ: