ರಾಜ್ಯ2023ರ ವಿಧಾನಸಭಾ ಚುನಾವಣೆ ವೇಳೆ ಸುಳ್ಳು ಅಫಿಡವಿಟ್: ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ಹೈಕೋರ್ಟ್ ನೋಟಿಸ್
2026ರ ಜುಲೈ 27ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೈಸೂರಿನ ಎಂ.ಡಿ. ಆದಿಶ್ ಸಾಗರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಆದೇಶ ಹೊರಡಿಸಿದರು.