ಶ್ರೀರಾಜ್

ಕೊತ್ತಲವಾಡಿ ನಿರ್ಮಾಪಕಿ ಪುಷ್ಪಾ ಅರುಣ್ ಕುಮಾರ್ ಹೊಸ ಚಿತ್ರ ಘೋಷಣೆ; ಮತ್ತೊಮ್ಮೆ ಶ್ರೀರಾಜ್ ಆ್ಯಕ್ಷನ್ ಕಟ್!
ಗಲ್ಲಾಪೆಟ್ಟಿಗೆಯಲ್ಲಿ ಸರಾಸರಿ ಗಳಿಕೆ ಕಂಡಿದ್ದ ಪೃಥ್ವಿ ಅಂಬಾರ್ ಮತ್ತು ಕಾವ್ಯಾ ಶೈವ ಅಭಿನಯದ ಕೊತ್ತಲವಾಡಿ ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ 'ಕೊತ್ತಲವಾಡಿ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಚಿತ್ರದಲ್ಲಿ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈವರೆಗೂ ಮಾಡಿರದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೃಥ್ವಿಗೆ ಜೋಡಿಯಾಗಿ ಕಾವ್ಯ ಶೈವ ನಟಿಸಿದ್ದಾರೆ.

