ರಾಜ್ಯಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ, ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿಬೀಳುತ್ತೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.