ಶ್ರೀರಾಮಸೇನೆ

'ನೇಹಾ ಹಿರೇಮಠ್ ಗೆ ಆದ ಗತಿಯೇ ನಿನಗೂ ಬರುತ್ತದೆ': ಜೈಲಿನಿಂದಲೇ ಅಪ್ರಾಪ್ತೆಗೆ ವಿಡಿಯೋ ಕರೆ ಮೂಲಕ ಬೆದರಿಕೆ ಹಾಕಿದ POCSO ಆರೋಪಿ
ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಸಾಕ್ಷಿ ಹೇಳಿಲು ಒತ್ತಾಯಿಸಿದ್ದಾನೆ ಎಂದು ವರದಿಯಾಗಿದೆ.

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಘೋಷಣೆ
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ: ಆರೋಪಿಗಳನ್ನು ಬಂಧಿಸಿದ ಪೊಲೀಸರು!
ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ!
ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುತಾಲಿಕ್ ಸ್ಪರ್ಧೆ, ಆದರೆ ಬಿಜೆಪಿಯಿಂದಲ್ಲ!!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತೇವೆ ಎಂದು ಖಚಿತಪಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಅಚ್ಚರಿ ಮೂಡಿಸಿದ್ದಾರೆ.

ಬಿಜೆಪಿಯ ನಾಯಕರು 3 ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ; ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್
ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತನ ಹತ್ಯೆ
ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.

ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್ ದಾಖಲು
ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

