ಕ್ರಿಕೆಟ್ICC Cricket World Cup 2023: ಆಫ್ಘಾನಿಸ್ತಾನದ ವಿರುದ್ಧ 241 ರನ್ ಗಳಿಗೆ ಶ್ರೀಲಂಕಾ ಆಲೌಟ್
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನದ ವಿರುದ್ಧ ಶ್ರೀಲಂಕಾ ತಂಡ 241 ರನ್ ಗಳಿಗೆ ಆಲೌಟ್ ಆಗಿದ್ದು, ಶಾಹಿದಿ ಪಡೆಗೆ ಗೆಲ್ಲಲು 242 ರನ್ ಗಳ ಸಾಧಾರಣ ಗುರಿ ನೀಡಿದೆ.