ಕ್ರಿಕೆಟ್ICC World Cup 2023: ಜಿಂಬಾಬ್ವೆ ಮಣಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ ಶ್ರೀಲಂಕಾ
ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸತತ 4ನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶ್ರೀಲಂಕಾ ತಂಡ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ್ದು, ಟೂರ್ನಿಗೆ ಅರ್ಹತೆ ಗಿಟ್ಟಿಸಿದ 9ನೇ ತಂಡವಾಗಿದೆ.