ಕ್ರಿಕೆಟ್2ನೇ ಏಕದಿನ ಪಂದ್ಯ: 215 ರನ್ ಗಳಿಗೆ ಶ್ರೀಲಂಕಾ ಕಟ್ಟಿಹಾಕಿದ ಭಾರತ
ಇಲ್ಲಿನ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ನೆರವಿನಿಂದ ಟೀಂ ಇಂಡಿಯಾ, ಲಂಕಾ ಪಡೆಯನ್ನು ಕೇವಲ 215 ರನ್ ಗಳಿಗೆ ಕಟ್ಟಿ ಹಾಕಿದೆ.