ಕ್ರಿಕೆಟ್ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ
ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.