ಕ್ರಿಕೆಟ್ಶ್ರೀಲಂಕಾ ಟಿ20 .ಆಸ್ಟ್ರೇಲಿಯಾ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ: ಬುಮ್ರಾ ಕಂ ಬ್ಯಾಕ್, ರೋಹಿತ್ ಗೆ ರೆಸ್ಟ್
2020 ರ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ 20 ಐ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾರತದ ತಂಡಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.