ಕ್ರಿಕೆಟ್ಭಾರತದ ವಿರುದ್ಧ ಸೋತಿದ್ದು ಅವಮಾನ ಅನಿಸಲಿಲ್ಲ; ಆದರೆ ಲಂಕಾ ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ Pak ಬೌಲರ್!
ಟಿ20 ವಿಶ್ವಕಪ್ 2026ರ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೋತಿದ್ದಕ್ಕೆ ನಮಗೆ ಬೇಸರವಾಗಿಲ್ಲ. ಆದರೆ ಶ್ರೀಲಂಕಾ ಪೊಲೀಸರು ತಮ್ಮನ್ನು ನಡೆಸಿಕೊಂಡ ರೀತಿಗೆ ಸ್ಪಿನ್ನರ್ ಉಸ್ಮಾನ್ ತಾರಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.