ಶ್ರೀಲಂಕಾ ಪ್ರಜೆ

ಇನ್ಸ್ಟಾಗ್ರಾಂ 'ಫ್ರೆಂಡ್'ನಿಂದ ವಿಡಿಯೋ ಕಾಲ್; ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗೆ ಬ್ಲ್ಯಾಕ್ಮೇಲ್!
ವಿಡಿಯೋ ಕರೆಗಳ ಸಮಯದಲ್ಲಿ, ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ವೈಯಕ್ತಿಕ ಫೋಟೊಗಳು ಮತ್ತು ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಪಾಕಿಸ್ತಾನ: ಮೃತ ಶ್ರೀಲಂಕಾ ಪ್ರಜೆಯ ಬಹುತೇಕ ಮೂಳೆಗಳು ಮುರಿತ: ಪ್ರಧಾನಿ ಇಮ್ರಾನ್ ಖಾನ್ ನ್ಯಾಯದ ಭರವಸೆ
ಕಟ್ಟರ್ ಇಸ್ಲಾಮಿಸ್ಟ್ ಪಕ್ಷ 'ತೆಹ್ರೀಕ್ ಇ ಲಬ್ಬೈಕ್- ಪಾಕಿಸ್ತಾನ್' ಕಾರ್ಯಕರ್ತರು ಲಾಹೋರ್ ನಲ್ಲಿನ ಗಾರ್ಮೆಂಟ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಅದರ ಮ್ಯಾನೇಜರ್ ಶ್ರೀಲಂಕಾ ಪ್ರಜೆ ದಿಯವದನ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.

