ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಪ್ರಯಾಣಿಕರಿಂದ ಸುಮಾರು 3 ಕೆಜಿ ಚಿನ್ನ ವಶ
ಕೊಲಂಬೊದಿಂದ ಎಂಟು ಮಹಿಳೆಯರು ಸೇರಿದಂತೆ ಹತ್ತು ಸದಸ್ಯರ ಗ್ಯಾಂಗ್ ತಮ್ಮ ದೇಹದಲ್ಲಿ ಸುಮಾರು 3 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಕಳ್ಳ ಸಾಗಣೆ ಮಾಡಲು ನಡೆಸಿದ ಯತ್ನವನ್ನು ಏರ್ಪೋರ್ಟ್ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ವಿಫಲಗೊಳಿಸಿದೆ.