ಶ್ರೀಲಂಕಾ-ಭಾರತ

ಶ್ರೀಲಂಕಾ-ಭಾರತ ಕ್ರಿಕೆಟ್ ಸರಣಿಗೆ ಕೋವಿಡ್ ಕರಿನೆರಳು: ಡೇಟಾ ವಿಶ್ಲೇಷಕರಿಗೆ ಸೋಂಕು ದೃಢ!
ಶ್ರೀಲಂಕಾ ಕ್ರಿಕೆಟ್ ತಂಡದ ಡಾಟಾ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಂಕಾದಲ್ಲೇ ನಡೆಯಲಿರುವ ಶ್ರೀಲಂಕಾ- ಭಾರತ ನಡುವಿನ ನಿಯಮಿತ ಓವರ್ ಗಳ ಸರಣಿಗೆ ಕರಿನೆರಳು ಆವರಿಸಿದೆ.

ಶ್ರೀಲಂಕಾ-ಭಾರತ ಪಂದ್ಯ: ರೋಹಿತ್ ಶತಕ ದಾಖಲಿಸಿದರೆ ಬರೊಬ್ಬರಿ 3 ವಿಶ್ವದಾಖಲೆಗಳು ಛಿದ್ರ!
ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಆಟಗಾರ ಎಂಬುದನ್ನು ನಿರೂಪಿಸಿದ್ದಾರೆ.

ಮೈದಾನದಲ್ಲಿ ವಾಗ್ವಾದ: ಇಶಾಂತ್ ಸೇರಿ ಲಂಕಾದ ಮೂವರು ಕ್ರಿಕೆಟಿಗರಿಗೆ ದಂಡ..!
ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದಲ್ಲಿ ವಾಗ್ವಾದ ನಡೆಸಿದ ಹಿನ್ನಲೆಯಲ್ಲಿ ಭಾರತದ ಇಶಾಂತ್ ಶರ್ಮಾ ಸೇರಿದಂತೆ ಶ್ರೀಲಂಕಾದ ಮೂವರು ಕ್ರಿಕೆಟಿಗರಿಗೆ ಐಸಿಸಿ ದಂಡ ಹಾಕಿದೆ ಎಂದು ತಿಳಿದುಬಂದಿದೆ...

ಸಂಕಷ್ಟದ ಸುಳಿಯಲ್ಲಿ ಶ್ರೀಲಂಕಾ
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಆಕ್ರಮಣಕಾರಿ ಹೋರಾಟ ನಡೆಸಿರುವ ಪ್ರವಾಸಿ ಭಾರತ ತಂಡ, ಆತಿಥೇಯ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಪರಿಣಾಮ ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದೆ...

