ರಾಜ್ಯಲಂಕಾ ಮಾನವ ಕಳ್ಳಸಾಗಣೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧಿಸಿದ ರಾಷ್ಟ್ರೀಯ ತನಿಖಾ ದಳ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಇಮ್ರಾನ್ ಖಾನ್ ಅಲಿಯಾಸ್ ಹಾಜಾ ನಜರ್ಬೀಡೆನ್ (39) ನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಬ್ಸ್ಕಾಂಡರ್ ಟ್ರ್ಯಾಕಿಂಗ್ ತಂಡ (ಎಟಿಟಿ) ಬಂಧಿಸಿದೆ