ಕ್ರಿಕೆಟ್ಬೂಮ್ರಾ ಗಾಯದಿಂದ ಚೇತರಿಕೆ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸೇರ್ಪಡೆ
ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಶ್ರೀಲಂಕಾ ವಿರುದ್ಧದ ಮುಂದಿನ ಏಕದಿನ ಸರಣಿಗಾಗಿ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದಾಗಿ ಬೂಮ್ರಾ ಟಿ. 20 ವಿಶ್ವಕಪ್ ನಲ್ಲಿ ಆಡಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಟಿ-20 ಪಂದ್ಯವೇ ಅವರ ಕೊನೆಯ ಪಂದ್ಯವಾಗಿತ್ತು.