ಕ್ರಿಕೆಟ್ಟೀಂ ಇಂಡಿಯಾದ ಸಂಕಷ್ಟ ದೂರ ಮಾಡಲು ವಿರಾಟ್ ಕೊಹ್ಲಿಯೇ ಬರಬೇಕೇ?; ODI ಬದಲಿಗೆ ಟೆಸ್ಟ್ ಕ್ರಿಕೆಟ್ ಆಡಬೇಕೇ?
ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಬಗ್ಗೆ ಹೇಳುವುದಾದರೆ, ಭಾರತ ಬ್ಯಾಟಿಂಗ್ನಲ್ಲಿ ಕಳಪೆ ಪ್ರದರ್ಶನ ನೀಡಿತು. ರಿಷಭ್ ಪಂತ್ ಮತ್ತು ಪಡೆ ಕೇವಲ 27 ರನ್ಗಳಿಗೆ 6 ವಿಕೆಟ್ಗಳನ್ನು ಕಳೆದುಕೊಂಡಿತು.