ದೇಶತಿರುಮಲ: ಪ್ರವಾಹದ ವೇಳೆ ದರ್ಶನ ಮಿಸ್ ಮಾಡಿಕೊಂಡ ಭಕ್ತರಿಗೆ ಪ್ರತ್ಯೇಕ ಸಮಯ ನಿಗದಿ ಮಾಡಿದ TTD
ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿ ಪ್ರವಾಹದಿಂದಾಗಿ ದರ್ಶನ (Tirumala Darshan) ಮಿಸ್ ಮಾಡಿಕೊಂಡ ಭಕ್ತರಿಗಾಗಿ ತಿರುಪತಿ ತಿರುಮಲ ದೇವಸ್ಥಾನಮ್ಸ್ ಮಂಡಳಿ (TTD) ಪರ್ಯಾಯ ವ್ಯವಸ್ಥೆ ಮಾಡಿದ್ದು, ಬೇರೆ ಸಮಯ ನಿಗದಿ ಮಾಡಿದೆ.