ಶ್ರೀಶೈಲಪ್ಪ ಬಿದರೂರು

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು!
ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಯಡಿಯೂರಪ್ಪ ಆಪ್ತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಸೇರ್ಪಡೆ
ಮಾಜಿ ಶಾಸಕ, ಗದಗ ಜಿಲ್ಲೆಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

