ರಾಜ್ಯಶೈಕ್ಷಣಿಕ, ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಆದ್ಯತೆ; ಎಚ್.ಕೆ ಪಾಟೀಲ ಪ್ರತಿಪಾದನೆ
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದ ದಕ್ಷಿಣದ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಸಚಿವರುಗಳ ಸಮ್ಮೇಳನ