ಶ್ರೀಹರಿ ಕೋಟಾ

ಮತ್ತೊಂದು ಸಾಧನೆಗೈದ ಇಸ್ರೋ: ಏಕಕಾಲಕ್ಕೆ 2 ಕಕ್ಷೆಗೆ 8 ಉಪಗ್ರಹಗಳ ಯಶಸ್ವಿ ಉಡಾವಣೆ
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಲ್ಲಿ ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಕಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಸಾಧನೈಗೆದಿದೆ.

ಇಸ್ರೋ ಸಾಧನೆಗೆ ಪ್ರಧಾನಿ, ರಾಷ್ಟ್ರಪತಿಗಳ ಅಭಿನಂದನೆ
ಏಕಕಾಲಕ್ಕೆ 2 ಕಕ್ಷೆಗೆ 8 ಉಪಗ್ರಹಗಳನ್ನು ಉಡಾಯಿಸಿದ ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶ್ಲಾಘಿಸಿದ್ದಾರೆ.

ಮತ್ತೊಂದು ಸಾಧನೆಗೆ ಇಸ್ರೋ ಸಿದ್ಧ; ಏಕಕಾಲಕ್ಕೆ 2 ಕಕ್ಷೆಗೆ 8 ಉಪಗ್ರಹಗಳ ಉಡಾವಣೆ
ವಿವಿಧ ಉಪಗ್ರಹಗಳನ್ನು ಉಡಾವಣೆ ಮೂಲಕ ವಿಶ್ವದ ಪ್ರಶಂಸೆಗೆ ಪಾತ್ರವಾಗಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಮೈಲುಗಲ್ಲಿಗೆ ಸಿದ್ಧತೆ ನಡೆಸಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲು ಸಿದ್ಥತೆ ನಡೆಸಿದೆ.

