ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ...