ಶ್ರುತಿ

ಸೆಪ್ಟೆಂಬರ್ 15ಕ್ಕೆ ರಾಘವೇಂದ್ರ ರಾಜ್‌ಕುಮಾರ್ ನಟನೆಯ '13' ಚಿತ್ರ ಬಿಡುಗಡೆ
ಶೀರ್ಷಿಕೆಯಿಂದಲೇ ಪ್ರೇಕ್ಷಕರ ಗಮನ ಸೆಳೆದಿರುವ ನಟ ರಾಘವೇಂದ್ರ ರಾಜ್‌ಕುಮಾರ್ ಮತ್ತು ನಟಿ ಶ್ರುತಿ ಒಟ್ಟಿಗೆ ನಟಿಸಿರುವ '13' ಸಿನಿಮಾವು ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ.

‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು
ಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯಾಗಿ ನಟಿ ಶ್ರುತಿ ನೇಮಕ
ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

MeToo ಆರೋಪ: ಶೃತಿ ಹರಿಹರನ್ ಸುಳ್ಳು ಹೇಳಿರಲು ಸಾಧ್ಯವಿಲ್ಲ: ಹಿರಿಯ ನಟಿ ಶ್ರುತಿ
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರನ್ನು ಹತ್ತಿರದಿಂದ ಬಲ್ಲೆ. ಆದರೆ ಶೃತಿ ಹರಿಹರನ್ ಸುಳ್ಳು ಹೇಳಿರಲು ಸಾಧ್ಯವಿಲ್ಲ ಎಂದು ಸ್ಯಾಂಡಲ್ವುಡ್ ನ ಹಿರಿಯ ನಟಿ ಶ್ರುತಿ ಅಭಿಪ್ರಾಯಪಟ್ಟಿದ್ದಾರೆ...

ಘಟಿಕೋತ್ಸವಕ್ಕೆ ರೇಷ್ಮೆ ಸೀರೆ ಕೊಡಿಸಿ ಎಂದಿದ್ದ ಮಗಳ ನೆನೆದು ಕಣ್ಣೀರಿಟ್ಟ ತಂದೆ
ಡ್ಯಾಡಿ, ಮಾರ್ಚ್ 19ಕ್ಕೆ ಕಾಲೇಜು ಘಟಿಕೋತ್ಸವ, ನನ್ನನ್ನೇ ಆ್ಯಂಕರಿಂಗ್ ಮಾಡಬೇಕೆಂದು ಹೇಳಿದ್ದಾರೆ, ಅದಕ್ಕೆ ನನಗೆ ಒಂದು...

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಗೆದ್ದ ನಟಿ ಶ್ರುತಿ
ಬಿಗ್ ಬಾಸ್ ರಿಯಾಲಿಟಿ ಶೋನ 3ನೇ ಸೀಸನ್ ನಲ್ಲಿ ನಟಿ ಶ್ರುತಿ ಗೆದ್ದಿದ್ದಾರೆ. ರನ್ನರ್ ಅಪ್ ಆಗಿ ನಟ ಚಂದನ್ ಪ್ರಬಲ ಸ್ಪರ್ಥೆ ನೀಡಿದ್ದರು...

ಬಿಗ್ ಬಾಸ್ 3: ಶ್ರುತಿ ಬಿಗ್ ಬಾಸ್, ಚಂದನ್ ರನ್ನರ್ ಅಪ್?
ಕಲರ್ಸ್ ಕನ್ನಡ ಚಾನಲ್ ನಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 3 ಫೈನಲ್ ನಲ್ಲಿ ನಟಿ ಶ್ರುತಿ ಗೆದ್ದಿದ್ದು, ಚಂದನ್ ರನ್ನರ್ ಅಪ್ ಆಗಿದ್ದಾರೆ...

ಕೋರ್ಟ್ ಆವರಣದ ಬಳಿ ಟೀ ಮಾರುವವನ ಮಗಳು ನ್ಯಾಯಾಧೀಶೆಯಾದಳು!
ಈಕೆಯ ಅಪ್ಪ ಸುರೇಂದರ್ ಕುಮಾರ್ ಜಲಂಧರ್ ಕೋರ್ಟ್ ಆವರಣ ಬಳಿ ಟೀ ಮಾರುತ್ತಿದ್ದಾರೆ. ಟೀ ಮಾರುವವನ ಮಗಳು ಶ್ರುತಿ ಉನ್ನತ ವಿದ್ಯಾಭ್ಯಾಸ ಪಡೆದು ನ್ಯಾಯಾಧೀಶೆ...

ವೈದ್ಯೆಯಾಗುವ ಕನಸು ಹೊತ್ತ ಶ್ರುತಿ; ಎಂಡೋಸಲ್ಫಾನ್ ಪೀಡಿತೆಯ ಯಶೋಗಾಥೆ
ಆ ಫೋಟೊಗಳಲ್ಲಿ ಅಂಗವೈಕಲ್ಯತೆಯಿಂದ ಬಳಲುತ್ತಿರುವ ಪುಟ್ಟ ಹುಡುಗಿಯೊಬ್ಬಳ ಫೋಟೋ ಕೂಡಾ ಇತ್ತು. ಆ ಪುಟ್ಟ ಹುಡುಗಿಯ ಹೆಸರು ಶ್ರುತಿ. ಇದೀಗ ಈಕೆ ವೈದ್ಯೆಯಾಗುವ...

