ಕ್ರಿಕೆಟ್'14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ.