ದೇಶಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ
ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.