ಶ್ಲಾಘನೆ

'Oval Test ಹೀರೋ' ಮೊಹಮ್ಮದ್ ಸಿರಾಜ್ ಹಾಡಿ ಹೊಗಳಿದ ವಾಸಿಂ ಅಕ್ರಮ್!
ಸಿರಾಜ್ ಸರಣಿಯ ಅಂತಿಮ ಪಂದ್ಯದಲ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದರು. ಆ ಮೂಲಕ ಭಾರತ ಆರು ರನ್‌ಗಳಿಂದ ರೋಚಕ ಗೆಲುವು ಸಾಧಿಸಿ, ಸರಣಿಯನ್ನು 2-2 ರಿಂದ ಸಮಬಲಗೊಳಿಸಿತು.

'ಹೆಜ್ಜಾರು' ಸಿನಿಮಾ ಟೀಸರ್ ನೋಡಿ ಕಿಚ್ಚ ಸುದೀಪ್ ಇಂಪ್ರೆಸ್: ತಂಡದ ಪ್ರಯತ್ನಕ್ಕೆ ಶ್ಲಾಘನೆ
ಹೆಜ್ಜಾರು ಸಿನಿಮಾದಲ್ಲಿ ಒಂದು ವಿಶೇಷ ಕಥೆ ಇದೆ. ಇದನ್ನ ವಿಶೇಷ ಕಾನ್ಸೆಪ್ಟ್ ಅಂತಲೂ ಕಿಚ್ಚ ಸುದೀಪ್ ಕರೆದಿದ್ದಾರೆ.

ಭಗವಾನ್ ಶ್ರೀ ರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ: ಪಿಎಂ ಮೋದಿ ಹೊಗಳಿದ ಶಿಲ್ಪಾ ಶೆಟ್ಟಿ
ಮಹಾರಾಷ್ಟ್ರ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್‌ನಲ್ಲಿ ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಬರೆದಿರುವ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ರಾಮ ಮಂದಿರದ ಕನಸು ನನಸಾಗಿಸಿದ ಮೋದಿ ಅವರ ಕಾರ್ಯಕ್ಕೆ ಶಿಲ್ಪಾ ಶೆಟ್ಟಿ ಮೆಚ್ಚುಗೆ ಸೂಚಿಸಿರುವುದು ಪತ್ರದಲ್ಲಿ ಕಂಡು ಬಂದಿದೆ.

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತರ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ ನಿರ್ಮಾಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಬಡವರು ಮತ್ತು ವಂಚಿತರ ಸೇವೆಗೆ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.

ಅಚ್ಚರಿಯಾದರೂ ಸತ್ಯ: ಕೊಹ್ಲಿಯನ್ನು ಕೊಂಡಾಡಿದ ದಾದಾ!
ಹಲವು ಗಮನಾರ್ಹ ಸಾಧನೆಗಳ ಬಳಿಕ ವಿರಾಟ್ ಕೊಹ್ಲಿ ಅವರ ನಾಯಕತ್ವ ಕೆಲವು ವರ್ಷಗಳ ಹಿಂದೆ ಅನಿರೀಕ್ಷಿತ ತಿರುವುಗಳನ್ನು ತೆಗೆದುಕೊಂಡಿತ್ತು.

ನೋಟ್'ಬುಕ್ ಖಾಲಿ ಪುಟಗಳ ಮರುಬಳಕೆ: ಬೆಂಗಳೂರು ವೈದ್ಯನ ಪ್ರಯತ್ನ ಶ್ಲಾಘಿಸಿದ ಪ್ರಧಾನಿ ಮೋದಿ
ಬಳಕೆಯಾಗದ ಕಾಗದಗಳನ್ನು ಮರುಬಳಕೆ ಮಾಡುವ ಬೆಂಗಳೂರು ಮೂಲದ ವೈದ್ಯ ಮತ್ತು ಅವರ ಪುತ್ರನ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದ ಆನೆ ರಕ್ಷಣೆ, ಬಂಡೀಪುರ ಸಿಬ್ಬಂದಿ ಶ್ಲಾಘಿಸಿದ ಪ್ರಧಾನಿ ಮೋದಿ
ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದ ಕಾಡಾನೆಯೊಂದನ್ನು ಬಂಡೀಪುರದ ಅರಣ್ಯ ಸಿಬ್ಬಂದಿ ತುರ್ತು ಚಿಕಿತ್ಸೆ ನೀಡಿ ಬದುಕುಳಿಸಿದ್ದು, ಅರಣ್ಯ ಸಿಬ್ಬಂದಿಯ ಈ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್, ಉಕ್ರೇನ್ ಯುದ್ಧ ಸಮಯದಲ್ಲಿ ಭಾರತದ ನೆರವು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ
ರಷ್ಯಾ-ಉಕ್ರೇನ್ ಸಂಘರ್ಷದ ವೇಳೆ ಮತ್ತು ಕೋವಿಡ್ ಸಂಕಷ್ಟದ ಕಾಲದಲ್ಲಿ ನೆರವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶ್ಲಾಘಿಸಿದ್ದಾರೆ.

ಜಗ್ಗೇಶ್ ನಿರ್ಮಾಣದ 'ವಂದೇ ಮಾತರಂ' ಆಲ್ಬಮ್ ಶ್ಲಾಘಿಸಿದ ಪ್ರಧಾನಿ ಮೋದಿ
ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

