ದೇಶಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ, FIR ದಾಖಲು
ರಂಜಿತ್ ವಾಸವಿದ್ದ ಕೊಚ್ಚಿಯ ಕಾಲೂರ್-ಕಡವಂತ್ರದ ಫ್ಲಾಟ್ನಲ್ಲಿ ಸಿನಿಮಾ ಚರ್ಚೆ ವೇಳೆ, ನನ್ನ ಕೈ ಹಿಡಿದುಕೊಂಡು ಲೈಂಗಿಕ ಉದ್ದೇಶದಿಂದ ದೇಹದ ಇತರ ಭಾಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಅವರ ಉದ್ದೇಶಗಳು ಸರಿಯಿಲ್ಲ ಎಂದು ಅರಿತು ಅಲ್ಲಿಂದ ತಪ್ಪಿಸಿಕೊಂಡು ಹೋಟೆಲ್ಗೆ ಮರಳಿದೆ