ರಾಜ್ಯಬೆಂಗಳೂರು: ಶ್ವಾನಗಳ ಚಟುವಟಿಕೆ ಉದ್ಯಾನವನಕ್ಕೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಚಾಲನೆ
ರಾಜ್ಯದ ಪೊಲೀಸ್ ಶ್ವಾನಗಳ ದಳವನ್ನು ಬಲಪಡಿಸುವ ಉದ್ದೇಶದಿಂದ 50 ಶ್ವಾನಗಳ ಖರೀದಿ ಸೇರಿದಂತೆ ಸೌಲಭ್ಯ ಕಲ್ಪಿಸಲು ರೂ.2.5 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.