ಶ್ವಾನದಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ ಶ್ವಾನದಳದಿಂದ ವನ್ಯಜೀವಿ ಅಪರಾಧ ತಪಾಸಣೆ
ವನ್ಯಜೀವಿ ಅಪರಾಧವನ್ನು ಪತ್ತೆ ಹಚ್ಚುವ ಸಲುವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ವಾನದಳವನ್ನು ನಿಯೋಜಿಸಲಾಗುತ್ತಿದೆ.

26 ವರ್ಷಗಳ ನಂತರ ರಿಪಬ್ಲಿಕ್ ಡೇ ಪರೇಡ್ ಗೆ ಶ್ವಾನದಳ ಎಂಟ್ರಿ
ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸ ಪರೇಡ್ನಲ್ಲಿ ಭಾರತೀಯ ಸೇನೆಯ ಆಯ್ದ 36 ಶ್ವಾನಗಳು ಹೆಜ್ಜೆ ಹಾಕಲಿವೆ.

