ದೇಶಕೋವಿಡ್-19 ಪರಿಣಾಮ ತಗ್ಗಿಸುವಲ್ಲಿ ಭಾರತದ ಆರಂಭಿಕ ನೀತಿ ಉತ್ತಮ- ವಿಶ್ವ ಆರ್ಥಿಕ ವೇದಿಕೆ ಮುಖ್ಯಸ್ಥ ಶ್ವಾಬ್
ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ದೇಶದ ಆರಂಭಿಕ ನೀತಿ ಪ್ರಬಲವಾಗಿದೆ. ಸುಸ್ಥಿರ ಆರ್ಥಿಕತೆಗೆ ಜಿಗಿತ ಹಾಗೂ ಹೆಚ್ಚಿನ ಡಿಜಿಟಲ್ ಅವಕಾಶ ಇದೀಗ ಅದರ ದೊಡ್ಡ ಅವಕಾಶವಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಮುಖ್ಯಸ್ಥ ಕ್ಲಾಸ್ ಶ್ವಾಬ್ ಹೇಳುವ ಮೂಲಕ ಜಾಗತಿಕ ಕಾರ್ಯಸೂಚಿಯನ್ನು ರೂಪಿಸುವ ಭಾರತ ಶಕ್ತಿಯ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.