ರಾಜ್ಯ2. 42 ಕೋಟಿ ರು. ಮೌಲ್ಯದ ಚಿನ್ನ ಖರೀದಿಸಿ ವಂಚನೆ: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಬಂಧನ
ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಸುಮಾರು 2.42 ಕೋಟಿ ರು. ಮೌಲ್ಯದ ಆಭರಣವನ್ನು ಖರೀದಿಸಿ ಶ್ವೇತಾ ವಂಚಿಸಿದ್ದಳು.