ರಾಜ್ಯಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು
ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.