ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ.