ದೇಶನಿಖಾ ಹಲಾಲಾ ಹೆಸರಲ್ಲಿ ಗಂಡ, ಆತನ ಸ್ನೇಹಿತರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ದೇಶಾದ್ಯಂತ ತ್ರಿವಳಿ ತಲಾಖ್ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತಯೇ, ಇದೇ ತ್ರಿವಳಿ ತಲಾಖ್ ಮತ್ತು ನಿಖಾ ಹಲಾಲಾ ಹಸೆರಲ್ಲಿ ಪಾಪಿ ಪತಿಯೋರ್ವ ತನ್ನ ಪತ್ನಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.