ಷೇರು ಮಾರುಕಟ್ಟೆ ಕುಸಿತ

ಷೇರು ಮಾರುಕಟ್ಟೆ ಕುಸಿತ: ಜನಸಾಮಾನ್ಯರು ಹಣ ಕಳೆದುಕೊಳ್ಳಲು ಕೇಂದ್ರವೇ ಕಾರಣ- ಅಖಿಲೇಶ್ ಯಾದವ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 27 ರಷ್ಟು ಸೇರಿದಂತೆ ಪರಸ್ಪರ ಸುಂಕ ಘೋಷಿಸಿದ ನಂತರ ಶುಕ್ರವಾರ ಭಾರತೀಯ ಷೇರು ಮಾರುಕಟ್ಟೆ ಕುಸಿದಿತ್ತು.

ಏಪ್ರಿಲ್ 2 ರಿಂದ ಟ್ರಂಪ್ ಸುಂಕ ಜಾರಿಗೆ: ಆರಂಭಿಕ ವಹಿವಾಟಿನಲ್ಲಿ ಭಾರತದ ಷೇರು ಮಾರುಕಟ್ಟೆ ಭಾರಿ ಕುಸಿತ!
ನಿಫ್ಟಿ ಸೂಚ್ಯಂಕ 178 ಪಾಯಿಂಟ್‌ಗಳು ಅಥವಾ ಶೇಕಡಾ 0.76 ರಷ್ಟು ಕುಸಿತದೊಂದಿಗೆ 23,341.10 ರಲ್ಲಿ ಆರಂಭವಾಯಿತು.

ಷೇರು ಮಾರುಕಟ್ಟೆ ಕುಸಿತ: ತನಿಖೆ ಎದುರಿಸಲು ಸಿದ್ಧ ಎಂದ Axis My India ಮುಖ್ಯಸ್ಥ ಪ್ರದೀಪ್ ಗುಪ್ತಾ
ಸಮೀಕ್ಷೆದಾರರಿಗೆ ಸರ್ಕಾರವು ನಿರ್ದಿಷ್ಟ ನಿಯಮಾವಳಿಗಳನ್ನು ರೂಪಿಸಿದರೆ ಅದು ಉತ್ತಮ ರೀತಿಯಲ್ಲಿ ಕೆಲಸ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರದೀಪ್ ಗುಪ್ತಾ ಹೇಳಿದ್ದಾರೆ.

ಜೂನ್ 4ರ ಷೇರುಪೇಟೆ ಕುಸಿತ, 31 ಲಕ್ಷ ಕೋಟಿ ರೂ. ನಷ್ಟದ ಹಿಂದೆ ದೊಡ್ಡ ಹಗರಣ: ಜೆಪಿಸಿ ತನಿಖೆಗೆ ರಾಹುಲ್ ಗಾಂಧಿ ಆಗ್ರಹ
ಜೂನ್ 1 ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಕುಸಿತದ ಷೇರು ಮಾರುಕಟ್ಟೆ ಸೂಚ್ಯಂಕ ತಲೆಕೆಳಗಾಗಿತ್ತು.

ಸ್ಥಿರವಾಗಿದ್ದ ಷೇರು ಮಾರುಕಟ್ಟೆ ದಿಢೀರ್ ಕುಸಿತಕ್ಕೆ ಕಾರಣಗಳೇನು?
ಕಳೆದ ಒಂದು ವಾರದಿಂದ ಭಾರತೀಯ ಷೇರು ಮಾರುಕಟ್ಟೆ ಸತತ ಕುಸಿತ ಕಂಡಿದೆ. 9 ನೇ ಜುಲೈ 2016 ನಿಫ್ಟಿಯಲ್ಲಿನ ಕುಸಿತ 2016 ರ ನಂತರ ಒಂದೇ ದಿನದಲ್ಲಿ ಕಂಡ ಮಹಾ ಕುಸಿತ ಎನ್ನುವ ಪಟ್ಟವನ್ನ...

