ರಾಜ್ಯಕನ್ನಡಪ್ರಭ.ಕಾಮ್ ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ಷೇರು ಮಾರುಕಟ್ಟೆ- ಹೂಡಿಕೆ ಮಾರ್ಗದರ್ಶಿ ಬಿಡುಗಡೆ
ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ, ಖ್ಯಾತ ಆರ್ಥಿಕ ತಜ್ಞ ರಂಗಸ್ವಾಮಿ ಮೂಕನಹಳ್ಳಿ ಅವರ ನೂತನ ಪುಸ್ತಕ ಷೇರು ಮಾರುಕಟ್ಟೆ- ಸಮಗ್ರ ಹೂಡಿಕೆ ಮಾರ್ಗದರ್ಶಿ ಪುಸ್ತಕ ಇಂದು ನಗರದ ವಾಡಿಯಾ ಸಭಾಂಗಣದಲ್ಲಿ ಬಿಡುಗಡೆಯಾಯಿತು.