ಜಮ್ಮು-ಕಾಶ್ಮೀರದ ಸೊಪೋರ್ ನಲ್ಲಿ ಜೂ.12 ರಂದು ನಡೆದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.