ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.