ರಾಜಕೀಯಲೋಕಸಭಾ ಚುನಾವಣೆ: ಪ್ರಣಾಳಿಕೆ ಸಿದ್ಧಪಡಿಸಲು 'ಸಂಕಲ್ಪ ಪತ್ರ ಅಭಿಯಾನ' ಆರಂಭಿಸಿದ ಬಿಜೆಪಿ
ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೂ ಮುನ್ನ ಜನರ ಸಲಹೆ ಪಡೆಯಲು ನಿರ್ಧರಿಸಿದೆ. ಇದರಂತೆ “ವಿಕಸಿತ ಭಾರತ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿದೆ.