ದೇಶಕಾಂಗ್ರೆಸ್ ನಡೆಸುತ್ತಿರುವುದು ಸತ್ಯಾಗ್ರಹ ಅಲ್ಲ, ದುರಾಗ್ರಹ: ಕೈ ಪಾಳಯದ ವಿರುದ್ಧ ಬಿಜೆಪಿ ವಾಗ್ದಾಳಿ
ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಭಾನುವಾರದಂದು ಕೈ ಪಾಳಯ ನಡೆಸುತ್ತಿರುವ ಸತ್ಯಾಗ್ರಹವನ್ನು ದುರಾಗ್ರಹ ಎಂದು ಕರೆದಿದೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೆಹಲಿಯ ರಾಜ್ಘಾಟ್ನಲ್ಲಿ 'ಸಂಕಲ್ಪ ಸತ್ಯಾಗ್ರಹ' ನಡೆಸುತ್ತಿದೆ.