ರಾಜ್ಯಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ 'ಸಂಕಲ್ಪದಿಂದ ಸಿದ್ಧಿ' ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯ!
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗುರುವಾರ 'ಸಂಕಲ್ಪ್ ಸೆ ಸಿದ್ಧಿ'(ಸಂಕಲ್ಪದಿಂದ ಸಿದ್ಧಿ) ಕಾರ್ಯಕ್ರಮ ಸರ್ಕಾರ ವತಿಯಿಂದ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದರು.